ರಾಜ್ಯಾದ್ಯಂತ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಅರಸೀಕೆರೆ:ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರಾಗಿ ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ ಎಂದು ನಗರಸಭೆ ಅಧೀಕ್ಷಕ ಹಾಗೂ ಪೌರ ನೌಕರರ ಅಧ್ಯಕ್ಷ ಜಮೀಲ್ ಪಾಷ ಹೇಳಿದರು. ಅರಸೀಕೆರೆ ನಗರಸಭೆ ಆವರಣದಲ್ಲಿ…