ಅದ್ದೂರಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ
ಅದ್ದೂರಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಅರಸೀಕೆರೆ: ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಅದ್ದೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಶ್ರೀ ಕನ್ನಿಕಾ ಪರಮೇಶ್ವರಿ ದೇವರಿಗೆ ಅಭಿಷೇಕ, ಕುಂಕುಮಾರ್ಚನೆ ಹಾಗೂ ಶ್ರೀಕೃಷ್ಣನ ವಿಶೇಷ ಅಲಂಕಾರ ಮಾಡಲಾಗಿತ್ತು.…