ಜೂನ್ 5 ರಂದು ರಾಷ್ಟ್ರ ರಕ್ಷಣೆಗಾಗಿ ನಾಗರಿeಕರಿಂದ ತಿರಂಗ ಯಾತ್ರೆ
ಅರಸೀಕೆರೆ: ಕಾಶ್ಮೀರ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರ ಹತ್ಯೆ ಮಾಡಿದ್ದ ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನಕ್ಕೆ ಉತ್ತರಿಸಿದ ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಮತ್ತು ರಾಷ್ಟ್ರ ರಕ್ಷಣೆಗಾಗಿ ಜೂ.5 ರಂದು ನಗರದಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಅಯೋಜಕರು ತಿಳಿಸಿದರು.…
