ಯುವಜನತೆ ದುಶ್ಚಟಗಳಿಗೆ ದಾಸರಾಗಿ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಮಾರಕವಾಗಿದ್ದಾರೆ- ಡಿ ವೈ ಎಸ್ ಪಿ ಬಿ ಆರ್ ಗೋಪಿ
ಯುವ ಜನತೆ ದುಶ್ಚಟಗಳಿಗೆ ದಾಸರಾಗಿ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಮಾರಕವಾಗಿದ್ದಾರೆ- ಡಿವೈ ಎಸ್ ಪಿ ಬಿ ಆರ್ ಗೋಪಿ ಅರಸೀಕೆರೆ :- ಮನುಜ ಕುಟುಂಬಕ್ಕೆ ಆಧಾರವಾಗಿ, ಸಮಾಜಕ್ಕೆ ಆಸ್ತಿಯಾಗಬೇಕಾದ ಯುವಜನತೆ ದುಶ್ಚಟಗಳಿಗೆ ದಾಸರಾಗಿ ತಮ್ಮ ಕುಟುಂಬಕ್ಕೆ ಮಾತ್ರವಲ್ಲ ಸಮಾಜಕ್ಕೂ ಮಾರಕವಾಗುತ್ತಿರುವುದು ಕಳವಳದ…