ತ್ಯಾಗ ಬಲಿದಾನದ ಪ್ರತೀಕ ಈದ್ ಉಲ್ ಅದಾ ಬಕ್ರೀದ್ ಹಬ್ಬ ಆಚರಣ
ತ್ಯಾಗ ಬಲಿದಾನದ ಪ್ರತೀಕ ಈದ್ ಉಲ್ ಅದಾ ಬಕ್ರೀದ್ ಹಬ್ಬ ಆಚರಣೆ ಅರಸೀಕೆರೆ: ನಗರದಲ್ಲಿ ಇಂದು ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಇಂದು ನಗರದ ಹಲವಾರು ಮಸೀದಿಗಳಲ್ಲಿ ಬೆಳಗಿನ ಪ್ರಾರ್ಥನೆ…
