ಕೀಟಬಾಧೆಯಿಂದ ಅರಸೀಕೆರೆ ತಾಲೂಕು ತೆಂಗು ಬೆಳೆಗಾರರು ಸಂಕಷ್ಟದಲ್ಲಿ -ಶಾಸಕ ಕೆ ಎಂ ಶಿವಲಿಂಗೇಗೌಡ
ಕೀಟಬಾಧೆಯಿಂದ ಅರಸೀಕೆರೆ ತಾಲ್ಲೂಕು ತೆಂಗು ಬೆಳೆಗಾರರು ಸಂಕಷ್ಟದಲ್ಲಿ – ಶಾಸಕ ಕೆ ಎಂ ಶಿವಲಿಂಗೇಗೌಡ ಅರಸೀಕೆರೆ :ತಾಲೂಕಿನ ತೆಂಗು ಬೆಳೆಗಳಿಗೆ ರೋಗದಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ರೋಗ ನಿಯಂತ್ರಣ ಹಾಗೂ ಪರಿಹಾರಕ್ಕೆ ಧಾವಿಸುವಂತೆ ರಾಜ್ಯ ಗೃಹ…