Category: ರಾಜ್ಯ ಸುದ್ದಿ

*ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ* 2025-26

“ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ” ಹಾಸನ: ಹಾಸನದ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಕೃಷಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಸನ ತಾಲೂಕಿನ ದುದ್ದ ಹೋಬಳಿಯ ಹಾರನಹಳ್ಳಿ ಗ್ರಾಮದಲ್ಲಿ ರೈತರಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2025-26 ಮೂಲಕ ಅಜೋಲ ಕೃಷಿ ಬಗ್ಗೆ…

ಹಾಸನ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಹೊಸೂರ್ ಗಂಗಾಧರ್ ಅವಿರೋಧ ಆಯ್ಕೆ

ಹಾಸನ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಅರಸೀಕೆರೆ ಕ್ಷೇತ್ರದ ಡೈರಿ ಕಡೆಯಿಂದ ಅವಿರೋಧವಾಗಿ ಆಯ್ಕೆಯಾದ ಹೊಸೂರು ಗಂಗಾಧರ್ ರವರು

ಶ್ರೀ ಗುರುರಾಯರ ಆರಾಧನಾ ಮಹೋತ್ಸವ ವಿಜೃಂಭಣೆಯೊಂದಿಗೆ ಸಂಪನ್ನ

ಶ್ರೀ ಗುರುರಾಯರ ಆರಾಧನಾ ಮಹೋತ್ಸವ ವಿಜೃಂಭಣೆಯೊಂದಿಗೆ ಸಂಪನ್ನ ಅರಸೀಕೆರೆ :ಶ್ರೀ ರಾಘವೇಂದ್ರ ಮಠದಲ್ಲಿ ಕಳೆದ 9 ರಿಂದ ಮೂರು ದಿನಗಳ ಕಾಲ ವಿಜೃಂಭಣೆಯಲ್ಲಿ ನಡೆದ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ಆರಾಧನಾ ಮಹೋತ್ಸವ ವಿಶೇಷ ಪೂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ಸಂಪನ್ನಗೊಂಡಿತು.…

ಶ್ರೀ ಗುರು ರಾಘವೇಂದ್ರ ಸ್ವಾಮಿ ಉತ್ತರಾಧನೆ ಭವ್ಯ ಮೆರವಣಿಗೆ

ಶ್ರೀ ಗುರು ರಾಘವೇಂದ್ರ ಸ್ವಾಮಿ ಉತ್ತರಾಧನೆ ಭವ್ಯ ಮೆರವಣಿಗೆ ಅರಸೀಕೆರೆ: ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತಿರುವ ಮೂರು ದಿನಗಳ ಆರಾಧನ ಮಹೋತ್ಸವ ಕೊನೆ ದಿನವಾದ ಇಂದು ಉತ್ತರಾಧನೆ ನಿಮಿತ್ತ ನಗರದ ವಿವಿಧ ರಾಜಬೀದಿಗಳಲ್ಲಿ ನೂರಾರು ಭಕ್ತರ ನೇತೃತ್ವದಲ್ಲಿ ಭವ್ಯ…

ಶ್ರೀ ಬಲಮುರಿ ಶಕ್ತಿ ಗಣಪತಿ ಅಂಗಾರಕ ಸಂಕಷ್ಟ ಚತುರ್ಥಿ ವಿಶೇಷ ಪೂಜೆ

ಶ್ರೀ ಬಲಮುರಿ ಶಕ್ತಿ ಗಣಪತಿಗೆ ಅಂಗಾರಕ ಸಂಕಷ್ಟ ಚತುರ್ಥಿ ವಿಶೇಷ ಪೂಜೆ ವೈಚಾರಿಕ ವಾರ್ತೆ,ಅರಸೀಕೆರೆ: ನಗರದ ಬಿ.ಹೆಚ್ ರಸ್ತೆ ಪ್ರವಾಸಿ ಮಂದಿರ ಬಳಿ ಇರುವ ಶ್ರೀ ಬಲಮುರಿ ಶಕ್ತಿ ಗಣಪತಿಗೆ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಇಂದು ವಿಶೇಷ ಪೂಜಾ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಪಾರ್ವತಮ್ಮ ದೇವಾಲಯಕ್ಕೆ ಒಂದು ಲಕ್ಷ ಕೊಡುಗೆ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಪಾರ್ವತಮ್ಮ ದೇವಾಲಯಕ್ಕೆ ಒಂದು ಲಕ್ಷ ಕೊಡುಗೆ ಅರಸೀಕೆರೆ: ಸಾಮಾಜಿಕ ಸೇವೆಯಿಂದ ಮನುಷ್ಯನು ಶಾಶ್ವತವಾದ ನೆಮ್ಮದಿಯನ್ನು ಪಡೆಯಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿ ಅಕ್ಷತಾ ರೈ ಅಭಿಪ್ರಾಯ ಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ…

ಸ್ವಾತಂತ್ರ್ಯೋತ್ಸವ ಆಚರಣೆಗೆ ಪೂರ್ವ ಸಿದ್ಧತಾ ಸಭೆ

ಸ್ವಾತಂತ್ರ್ಯೋತ್ಸವ ಆಚರಣೆಗೆ ಪೂರ್ವ ಸಿದ್ಧತಾ ಸಭೆ ಅರಸೀಕೆರೆ:ಆಗಸ್ಟ್ 15ರಂದು ನಗರದ ಶ್ರೀ ಜೇನುಕಲ್ ಕ್ರೀಡಾಂಗಣದಲ್ಲಿ ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಬೇಕೆಂದು ರಾಜ್ಯ ಗೃಹ ಮಂಡಳಿ…

ಹುಡಾ ಅಧ್ಯಕ್ಷ ಸ್ಥಾನ ಪಟೇಲ್ ಶಿವಪ್ಪ ಅವರಿಗೆ ನೀಡುವಂತೆ ಒತ್ತಾಯ

ಹುಡಾ ಅಧ್ಯಕ್ಷ ಸ್ಥಾನ ಪಟೇಲ್ ಶಿವಪ್ಪ ಅವರಿಗೆ ನೀಡುವಂತೆ ಒತ್ತಾಯ ಅರಸೀಕೆರೆ: ಹಾಸನದ ಹುಡಾ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗದದವರಿಗೆ ನೀಡುವ ನಿಟ್ಟಿನಲ್ಲಿ ಸರಕಾರ ಮುಂದಾಗಿದ್ದು ಇದನ್ನು ಅಲ್ಪಸಂಖ್ಯಾತರ ಸಮಾಜ ಸ್ವಾಗತಿಸುತ್ತದೆ ಎಂದು ನಗರಸಭೆ ಮಾಜಿ ಸದಸ್ಯ ಯೂನಸ್ ಹೇಳಿದರು. ಪತ್ರಿಕಾಗೊಷ್ಠಿಯಲ್ಲಿ…

ರಾಜ್ಯ ಸರ್ಕಾರದ ಸೂಚನೆಯಂತೆ ಹುಡಾ ಅಧ್ಯಕ್ಷರ ನೇಮಕ

ಅರಸೀಕೆರೆ:ತಾಲೂಕು ಮತ್ತು ಜಿಲ್ಲಾ ಮಟ್ಟದ ಕಾಂಗ್ರೆಸ್ಸಿಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್ ಅವರ ಕಚೇರಿಗೆ ಭೇಟಿ ನೀಡಿದಾಗ ಎಲ್ಲರೂ ನಮಗೆ ಕೆಲಸ ಮಾಡಿಕೊಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜೆಟಿಎಸ್ ಗೌಸ್ ಖಾನ್ ಹೇಳಿದರು.…

ಸರ್ಕಾರದ ಸೂಚನೆಯಂತೆ ಹುಡಾ ಅಧ್ಯಕ್ಷರ ನೇಮಕ

ಸರ್ಕಾರದ ಸೂಚನೆಯಂತೆ ಹುಡಾ ಅಧ್ಯಕ್ಷರ ನೇಮಕ ಅರಸೀಕೆರೆ:ತಾಲೂಕು ಮತ್ತು ಜಿಲ್ಲಾ ಮಟ್ಟದ ಕಾಂಗ್ರೆಸ್ಸಿಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್ ಅವರ ಕಚೇರಿಗೆ ಭೇಟಿ ನೀಡಿದಾಗ ಎಲ್ಲರೂ ನಮಗೆ ಕೆಲಸ ಮಾಡಿಕೊಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್…

error: Content is protected !!