ಬಾಣಾವರ ಮತ್ತು ಅರಕೆರೆ ಸುತ್ತಮುತ್ತ ಅಂತರ ರಾಜ್ಯ ಕಾರ್ಮಿಕರ ದಾಖಲೆಗಳ ಪರಿಶೀಲನೆ
ಅರಸೀಕೆರೆ:ದಿ:05.06.2025 ರಂದು ಹಾಸನ ಜಿಲ್ಲಾ ಕಾರ್ಮಿಕ ಅಧಿಕಾರಿ ಯಮುನಾ ಇವರ ನೇತೃತ್ವದಲ್ಲಿ ಅರಸೀಕೆರೆ ತಾಲ್ಲೂಕು ಕಾರ್ಯ ವ್ಯಾಪ್ತಿಯಲ್ಲಿನ ಬಾಣಾವರ ಹಾಗೂ ಅರಕೆರೆಯ ಸುತ್ತಮುತ್ತಲಿನ ಜಲ್ಲಿ ಕ್ರಷರ್ ಗಳಲ್ಲಿ ಅಂತರ್ ರಾಜ್ಯ ವಲಸೆ ಕಾರ್ಮಿಕ ಕಾಯ್ದೆ ಹಾಗೂ ಇತರೆ ಕಾಯ್ದೆಗಳಡಿಯಲ್ಲಿ ತಪಾಸಣೆ ನಡೆಸಲಾಯಿತು.…