ಕೋಳಗುಂದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ
ಅರಸೀಕೆರೆ:ಬಾಣಾವರ ಯೋಜನ ಕಚೇರಿ ವ್ಯಾಪ್ತಿಯ ಕೋಳಗುಂದ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಬಸವಲಿಂಗಯ್ಯ ಮಾತನಾಡಿ ವಿಶ್ವ ಆರೋಗ್ಯ ಸಂಘಟನೆ ಪ್ರತಿವರ್ಷ ಮೇ 31ನ್ನು ವಿಶ್ವ ತಂಬಾಕು ರಹಿತ ದಿನವಾಗಿ ಆಚರಿಸುತ್ತಿದೆ,…
