ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಮುಷ್ಕರ ಸಂಪೂರ್ಣ ಯಶಸ್ವಿ
ಅರಸೀಕೆರೆ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಹಾಗೂ ಆರ್‌ಟಿಓ ಅವರ ನಿರ್ದೇಶನದಂತೆ ಖಾಸಗಿ ವಾಹನಗಳಲ್ಲಿ ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ನಗರದ ಬಸ್ ಡಿಪೋ…