ಸಿಎಂ ಸಿದ್ದರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ
500 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಅಭಿನಂದನೆ ಕಾರ್ಯಕ್ರಮ ಅರಸೀಕೆರೆ:ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನಗಳನ್ನು ನೀಡಿರುವ ಹಾಗೂ ಶಂಕು ಸ್ಥಾಪನೆಗೊಳ್ಳುವ ಕಾರ್ಯಕ್ರಮಗಳಿಗೆ ಅನುದಾನವನ್ನು ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಚಿವ…