ದೇವಾಲಯಗಳು ಮನುಷ್ಯನಿಗೆ ಶಾಂತಿ ನೆಮ್ಮದಿ ನೀಡುವ ತಾಣಗಳಾಗಿವೆ- ಶ್ರೀ ಚೇತನ್ ಮರಿದೇವರು
ದೇವಾಲಯಗಳು ಮನುಷ್ಯನಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳಾಗಿವೆ- ಶ್ರೀ ಚೇತನ್ ಮರಿದೇವರು ಅರಸೀಕೆರೆ:ತಾಲೂಕಿನ ಇತಿಹಾಸ ಪ್ರಸಿದ್ಧ ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮುರಿದೇವರ…
