ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಭ್ರಷ್ಟಾಚಾರ
ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಭ್ರಷ್ಟಾಚಾರ ಅರಸೀಕೆರೆ: ಜಲಜೀವನ್ ಮಿಷಿನ್ ಯೋಜನೆ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದೆ, ಅಂದಾಜು 250 ಕೋಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ, ಈ ಕಾಮಗಾರಿಯೂ 2021- 22 ನೇ ಸಾಲಿನಲ್ಲಿ ಪ್ರಾರಂಭವಾಗಿ 2025ನೇ…