ಪ.ಜಾತಿ, ಪ.ಪಂಗಡದ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ
ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ವೈಚಾರಿಕ ವಾರ್ತೆ,ಅರಸೀಕೆರೆ: 2025- 26 ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಎಸ್ ಎಫ್ ಸಿ ಯೋಜನೆ ಅನುದಾನದ ಅಡಿಯಲ್ಲಿ ಪರಿಶಿಷ್ಟ ಜಾತಿ 74 ವಿದ್ಯಾರ್ಥಿಗಳಿಗೆ 4,36,500…
