ಹಾಸನ ನಗರದ ಸರ್ಕಾರಿ ಕಲಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಆಹ್ವಾನ
*ಕ್ರೀಡಾ ಕೂಟಕ್ಕೆ ಆಹ್ವಾನ* ಆತ್ಮೀಯ ಪತ್ರಿಕಾ ಮಿತ್ರರೇ. ಈ ಸಾಲಿನ ಪತ್ರಿಕಾ ದಿನಾಚಾರಣೆ ಅಂಗವಾಗಿ ಇದೇ ಶನಿವಾರ ಜುಲೈ 19ರಂದು ಹಾಸನ ನಗರದ ಸರ್ಕಾರಿ ಕಲಾ ಕಾಲೇಜಿನ ಕ್ರೀಡಾಂಗಣದಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ. ಓಟದ ಸ್ಪರ್ಧೆ, ಗುಂಡು ಎಸೆತ, ಕ್ರಿಕೆಟ್ ಪಂದ್ಯಾವಳಿ…
