ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಗಿಡ ನೆಟ್ಟು ಸಂರಕ್ಷಣೆ ಮಾಡಬೇಕು
ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಗಿಡ ನೆಟ್ಟು ಸಂರಕ್ಷಣೆ ಮಾಡಬೇಕು ಅರಸೀಕೆರೆ:ಜಾಜೂರು ಗ್ರಾಮ ಪಂಚಾಯಿತಿ, ಹಸಿರು ಭೂಮಿ ಪ್ರತಿಷ್ಠಾನ ಅರಸೀಕೆರೆ ತಾಲ್ಲೂಕು ಘಟಕ,ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಲು ಉತ್ಪಾದಕರ ಸಹಕಾರ ಸಂಘ ಕಲ್ಲನಾಯಕನಹಳ್ಳಿ ಹಾಗೂ ಗ್ರಾಮಸ್ಥರು ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯನ್ನು…