Month: May 2025

ಚಿಕ್ಕೂರು ಗ್ರಾಮದಲ್ಲಿ ಸಂಜೀವಿನಿ ನೂತನ ಕಟ್ಟಡ ಉದ್ಘಾಟನೆ

ಅರಸೀಕೆರೆ:ಬೆಂಡೇಕೆರೆ ಗ್ರಾಮ ಪಂಚಾಯತಿ ವತಿಯಿಂದ ಚಿಕ್ಕೂರು ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಸಂಜೀವಿನಿ ನೂತನ ಕಟ್ಟಡ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಎಂ ಶಿವಲಿಂಗೇಗೌಡ ನೆರವೇರಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ…

ಶಾಸಕ ಕೆ ಎಂ ಶಿವಲಿಂಗೇಗೌಡರಿಂದ ಸಿ ಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಅರಸೀಕೆರೆ: ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ.1 ಕೋಟಿ ವೆಚ್ಚದಲ್ಲಿ ಬಾಣಾವರ ಹೋಬಳಿ ವ್ಯಾಪ್ತಿಯ ಚಿಕ್ಕೂರು ಗ್ರಾಮದಿಂದ ಹಿರಿಯೂರು ಗ್ರಾಮದವರಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಇಂದು ಚಿಕ್ಕೂರು ಗ್ರಾಮದಲ್ಲಿ ನೆರವೇರಿಸಿದರು. ಈ…

ಸರ್ಕಾರಿ ಕಾಲೇಜುಗಳು ಉನ್ನತ ಮಟ್ಟಕ್ಕೆ ಬೆಳೆದಾಗ ಬಡವರ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ- ಲೀಲಾಬಾಯಿ

ಅರಸೀಕೆರೆ:ನಗರದ ಹೊರವಲಯ ಹೊಸಹಳ್ಳಿ ಗೇಟ್ ಹತ್ತಿರ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಕಾಲೇಜಿನ ಎಲ್ಲಾ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ…

ರೈತರಿಗೆ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಅರಸೀಕೆರೆ: ತೋಟಗಾರಿಕೆ ಇಲಾಖೆ ವತಿಯಿಂದ ತಾಲೂಕಿನಲ್ಲಿ ತೋಟಗಾರಿಕೆ ಬೆಳೆ ಬೆಳೆಯುವಂತಹ ರೈತ ಬಾಂಧವರಿಂದ 2025- 26ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಅಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ದಿನಾಂಕ 29.05.2025 ರಿಂದ ದಿನಾಂಕ 10.6. 2025 ರೊಳಗಾಗಿ ತೋಟಗಾರಿಕೆ…

ಮನೆಗೊಂದು ಮರ ಊರಿಗೊಂದು ವನ- ನಗರಸಭೆ ಅಧ್ಯಕ್ಷ ಎಂ ಸಮಿವುಲ್ಲಾ

ಅರಸೀಕೆರೆ: ಕೇಂದ್ರ ಸರ್ಕಾರದ ಅಮೃತಮಿತ್ರ 2.0 ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರು ತಮ್ಮ ಕುಟುಂಬದ ತಾಯಿಯ ಹೆಸರಿನಲ್ಲಿ ಒಂದು ಸಸಿಯನ್ನು ಪಾಲನೆ ಪೋಷಣೆ ಮಾಡಿ ದೇಶದ ಪರಿಸರವನ್ನು ಕಾಪಾಡುವಂತೆ ಈ ಕಾರ್ಯಕ್ರಮ ಜಾರಿಗೆ ತಂದಿರುವುದು ಸಂತೋಷದ ವಿಚಾರವಾಗಿದೆ. ಸರ್ಕಾರಗಳು ಇದುವರೆಗೂ ಸಹ ಸಸಿಗಳನ್ನು…

ಶ್ರೀ ಲಕ್ಷ್ಮಿ ಕೇಶವ ತಿರುಮಲ ಸ್ವಾಮಿಯ ಕಲ್ಯಾಣೋತ್ಸವ 

ಅರಸೀಕೆರೆ: ತಾಲೂಕಿನ ಕಲ್ಲನಾಯಕನಹಳ್ಳಿ ಗ್ರಾಮದ ಶ್ರೀ ತಿರುಮಲ ದೇವರು ದೇವಾಲಯದಲ್ಲಿ ಶ್ರೀವೈಷ್ಣವ ಗೋಷ್ಠಿ ಮತ್ತು ಕಲ್ಲನಾಯಕನಹಳ್ಳಿ ಗ್ರಾಮಸ್ಥರು ಸೇರಿ ಹಮ್ಮಿಕೊಂಡಿದ್ದ ಶ್ರೀದೇವಿ ಭೂದೇವಿ ಸಹಿತ ಶ್ರೀ ಲಕ್ಷ್ಮಿ ಕೇಶವ ತಿರುಮಲ ಸ್ವಾಮಿಯವರ ಕಲ್ಯಾಣೋತ್ಸವ ಅದ್ದೂರಿಯಾಗಿ ನಡೆಯಿತು. ಈ ಕಲ್ಯಾಣೋತ್ಸವದಲ್ಲಿ ಆಗಮಿಕರಾದ ಹರೀಶ್…

ರಾಜ್ಯಾದ್ಯಂತ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 

ಅರಸೀಕೆರೆ:ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರಾಗಿ ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ ಎಂದು ನಗರಸಭೆ ಅಧೀಕ್ಷಕ ಹಾಗೂ ಪೌರ ನೌಕರರ ಅಧ್ಯಕ್ಷ ಜಮೀಲ್ ಪಾಷ ಹೇಳಿದರು. ಅರಸೀಕೆರೆ ನಗರಸಭೆ ಆವರಣದಲ್ಲಿ…

ಸರ್ಕಾರಿ ಕಾಲೇಜುಗಳು ಉನ್ನತ ಮಟ್ಟಕ್ಕೆ ಬೆಳೆದಾಗ ಬಡವರ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ- ಲೀಲಾಬಾಯಿ 

ಅರಸೀಕೆರೆ:ನಗರದ ಹೊರವಲಯ ಹೊಸಹಳ್ಳಿ ಗೇಟ್ ಹತ್ತಿರ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಕಾಲೇಜಿನ ಎಲ್ಲಾ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ…

ಚಿಕ್ಕಮ್ಮನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಒಂದು ಲಕ್ಷ ಮಂಜೂರು

ಅರಸೀಕೆರೆ: ಬಾಣಾವರ ಯೋಜನೆ ಕಚೇರಿ ವ್ಯಾಪ್ತಿಯ ಬೆಂಡೆಕೆರೆ ವಲಯದ ಚಿಕ್ಕಮ್ಮನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪೂಜ್ಯರು ಮಂಜೂರು ಮಾಡಿರುವ ಒಂದು ಲಕ್ಷ ರೂ ಅನುದಾನ ಮೊತ್ತದ ಡಿ.ಡಿ ಯನ್ನು ಯೋಜನಾಧಿಕಾರಿಗಳಾದ ಸೋಮನಾಥ್ ಅವರು…

ನೂತನ ಡಿ ವೈಎಸ್ ಪಿ ಗೋಪಿನಾಯ್ಕ ಅವರಿಗೆ ಸನ್ಮಾನ

ಅರಸೀಕೆರೆ: ಹಾಸನ ಜಿಲ್ಲಾ ಕರ್ನಾಟಕ ಬಂಜಾರ ಜಾಗೃತಿ ದಳ ಹಾಗೂ ಅರಸೀಕೆರೆ ತಾಲೂಕು ಕರ್ನಾಟಕ ಬಂಜಾರ ಜಾಗೃತಿ ದಳ ಇವರ ವತಿಯಿಂದ ಅರಸೀಕೆರೆ ತಾಲೂಕು ಪೊಲೀಸ್ ಉಪ ವಿಭಾಗದ ನೂತನ ಡಿ ವೈ ಎಸ್ ಪಿ ಯಾಗಿ ಬಂದಿರುವ ಗೋಪಿನಾಯ್ಕ ಇವರಿಗೆ…

error: Content is protected !!