ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಹೊಸ ಬೆಳಕು” ಕಾರ್ಯಕ್ರಮ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ”ಹೊಸಬೆಳಕು” ಕಾರ್ಯಕ್ರಮ ಅರಸೀಕೆರೆ:ಇಂದಿನ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ತಮ್ಮ ಯೌವನವನ್ನು ಹಾಳು ಮಾಡಿಕೊಂಡು ಸಮಾಜಕ್ಕೆ ಮತ್ತು ಮನೆಗೆ ಮಾರಕವಾಗುತ್ತಿದ್ದಾರೆ ಎಂದು ದಿಬ್ಬದಹಳ್ಳಿ ಶ್ಯಾಮ ಸುಂದರ್ ಹೇಳಿದರು. ಅವರು ಡಿ ಎಂ ಕುರ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ…