94ನೇ ಶ್ರೀ ಗುರುಯೋಗಿ ಪ್ರಭುಕುಮಾರ ಪಟ್ಟಾಧ್ಯಕ್ಷರ ಸ್ವರ್ಣೋತ್ಸವ ಕಾರ್ಯಕ್ರಮ
94ನೇ ಶ್ರೀ ಗುರು ಯೋಗಿ ಪ್ರಭುಕುಮಾರ ಪಟ್ಟಾಧ್ಯಕ್ಷರ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಅರಸೀಕೆರೆ:ಹಾರನಹಳ್ಳಿ ಸುಕ್ಷೇತ್ರ ಶ್ರೀ ಕೋಡಿಮಠ ಮಹಾ ಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀ ಶ್ರೀ ಡಾ:ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಅಪ್ಪಣೆ ಮೇರೆಗೆ 94ನೇ ಶ್ರೀ ಗುರುಯೋಗಿ ಪ್ರಭುಕುಮಾರ ಪಟ್ಟಾಧ್ಯಕ್ಷರ ಪುಣ್ಯ…