ಅರಸೀಕೆರೆ:
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿಕ್ಷಣ ಇಲಾಖೆ ವತಿಯಿಂದ ಅರಸಿಕೆರೆ ತಾಲೂಕಿನ ಬೆಳಗುಂಬ ಸರ್ಕಾರಿ ಪ್ರೌಢಶಾಲೆ ಹಾಗೂ ಬೆಲವತ್ತಳ್ಳಿಸರ್ಕಾರಿ ಪ್ರೌಢಶಾಲೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ಕುಮಾರ್, ಬಿ ಆರ್ ಸಿ ಶಂಕರ್ ,ಸಿ ಆರ್ ಪಿ ಕೊಟ್ರೇಶ್ ಹಾಗೂ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!